ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಮಹಾಲಕ್ಷ್ಮೀ ಅಷ್ಟೋತ್ತರ



ನಮಸ್ತೇsಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ
ಶಂಖಚಕ್ರಗದಾಹಸ್ತೇ ಮಹಾಲಕ್ಷ್ಮಿ ನಮೋsಸ್ತುತೇ

ನಮಸ್ತೇ ಗರುಡಾರೂಢೇ ಕೋಲಾಸುರಭಯಂಕರಿ 
ಸರ್ವಪಾಪಹರೇ ದೇವಿ ಮಹಾಲಕ್ಷ್ಮಿ ನಮೋsಸ್ತುತೇ

ಸರ್ವಜ್ಞೇ ಸರ್ವವರದೇ ಸರ್ವದುಷ್ಟಭಯಂಕರಿ
ಸರ್ವದುಃಖಹರೇ ದೇವಿ ಮಹಾಲಕ್ಷ್ಮಿ ನಮೋsಸ್ತುತೇ

ಸಿದ್ಧಿಬುದ್ಧಿಪ್ರದೇ ದೇವಿ ಭುಕ್ತಿಮುಕ್ತಿಪ್ರದಾಯಿನಿ
ಮಂತ್ರಮೂರ್ತೇ ಸದಾ ದೇವಿ ಮಹಾಲಕ್ಷ್ಮಿ ನಮೋsಸ್ತುತೇ

ಆದ್ಯಂತರಹಿತೇ ದೇವಿ ಆದಿಶಕ್ತಿ ಮಹೇಶ್ವರೀ
ಯೋಗಜ್ಞೇ ಯೋಗಸಂಭೂತೇ ಮಹಾಲಕ್ಷ್ಮಿ ನಮೋsಸ್ತುತೇ

ಸ್ಥೂಲಸೂಕ್ಷ್ಮಮಹಾರೌದ್ರೇ ಮಹಾಶಕ್ತೇ  ಮಹೋದಯೇ
ಮಹಾಪಾಪಹರೇ ದೇವಿ ಮಹಾಲಕ್ಷ್ಮಿ ನಮೋsಸ್ತುತೇ

ಪದ್ಮಾಸನಸ್ಥಿತೇ ದೇವಿ ಪರಬ್ರಹ್ಮಸ್ವರೂಪಿಣಿ
ಪರಮೇಶಿ ಜಗನ್ಮಾತರ್ಮಹಾಲಕ್ಷ್ಮಿ ನಮೋsಸ್ತುತೇ

ಶ್ವೇತಾಂಬರಧರೇ ದೇವಿ ನಾನಾಲಂಕಾರಭೂಷಿತೇ
ಜಗಸ್ಥಿತೇ ಜಗನ್ಮಾತರ್ಮಹಾಲಕ್ಷ್ಮಿ ನಮೋsಸ್ತುತೇ

ಚಿತ್ರ ವಿವರ: ಮಾಲಗಿ ಗ್ರಾಮದಲ್ಲಿರುವ ದೇಗುಲದಲ್ಲಿನ ಐದು ತಲೆಯ ಮಹಾಲಕ್ಷ್ಮಿಯ ಚಿತ್ರ.  ಕೃಪೆ: www.kamat.com

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ