ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ
ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ
ಎಲ್ಲಾ ಸೇರಿ ನನ್ನ ಬಾಯಿಗೆ ಬೆಣ್ಣೆಯ ಮೆತ್ತಿದರಮ್ಮ
ನೀನೆ ನೋಡು ಬೆಣ್ಣೆಗಡಿಗೆ ಸೂರಿನ ನೆಲುವಲ್ಲಿ
ಹೇಗೆ ತಾನೇ ತೆಗೆಯಲೆ ಅಮ್ಮ ನನ್ನ ಪುಟ್ಟ ಕೈಗಳಲ್ಲಿ
ಶಾಮ ಹೇಳಿದ ಬೆಣ್ಣೆ ಮೆತ್ತಿದ ತನ್ನ ಬಾಯಿ ಒರೆಸುತ್ತಾ
ಬೆಣ್ಣೆ ಒರೆಸಿದ ಕೈಯ ಬೆನ್ನ ಹಿಂದೆ ಮರೆಸುತ್ತಾ
ಎತ್ತಿದ ಕೈಯ ಕಡಗೋಲನ್ನು ಮೂಲೆಲಿಟ್ಟು ನಕ್ಕಳು ಗೋಪಿ
ಸೂರದಾಸ ಪ್ರಿಯಶಾಮನ ಶಾಮನ
ಸೂರದಾಸ ಪ್ರಿಯಶಾಮನ ಶಾಮನ
ಮುತ್ತಿಟ್ಟು ನಕ್ಕಳು ಗೋಪಿ
ಸಾಹಿತ್ಯ: ಎಚ್ ಎಸ್ ವೆಂಕಟೇಶಮೂರ್ತಿ
ಸಂಗೀತ: ಮೈಸೂರು ಅನಂತಸ್ವಾಮಿ
ಗಾಯನ: ಶ್ರೇಯಾ ಘೋಶಾಲ್
ಚಿತ್ರ: ಕ್ರೇಜಿ ಕುಟುಂಬ
ಸಿನಿಮಾ ಅಳವಡಿಕೆ ಸಂಗೀತ: ರಿಕ್ಕಿ ಖೇಜ್

Tag: Amma nanu devarane benne kaddillamma, amma naanu devarane benne kaddillamma
ಕಾಮೆಂಟ್‌ಗಳು