ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಎತ್ತೆತ್ತ ನೋಡಿದೊಡತ್ತತ್ತ


ಎತ್ತೆತ್ತ ನೋಡಿದೊಡತ್ತತ್ತ ನೀನೇ ದೇವಾ
ಸಕಲ ವಿಸ್ತಾರದ ರೂಹು ನೀನೇ ದೇವಾ
ವಿಶ್ವತೋಚಕ್ಷು ನೀನೇ ದೇವಾ,
ವಿಶ್ವತೋಮುಖ ನೀನೇ ದೇವಾ
ವಿಶ್ವತೋಬಾಹು ನೀನೇ ದೇವಾ
ವಿಶ್ವತೋಪಾದ ನೀನೇ ದೇವಾ
ಕೂಡಲಸಂಗಮದೇವಾ

Tag: ettetta nodidodattatta, ettetta nodidattatta

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ