ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಮಾಣಿಕ್ಯ ವೀಣಾ ಮುಫಲಾಲಯಂತೀಂ


ಮಾಣಿಕ್ಯವೀಣಾಮುಫಲಾಲಯಂತೀಂ
ಮದಾಲಸಾಂ ಮಂಜುಲವಾಗ್ವಿಲಾಸಾಂ
ಮಾಹೇಂದ್ರನೀಲದ್ಯುತಿಕೋಮಲಾಂಗೀಂ
ಮಾತಂಗಕನ್ಯಾಂ ಮನಸಾಸ್ಮರಾಮಿ

ಚತುರ್ಭುಜೇ ಚಂದ್ರಕಲಾವತಂಸೇ
ಕುಚೋನ್ನತೇ ಕುಂಕುಮರಾಗಶೋಣೇ
ಪುಂಡ್ರೇಕ್ಷುಪಾಶಾಂಕುಶಪುಷ್ಪಬಾಣಹಸ್ತೇ
ನಮಸ್ತೇ  ಜಗದೇಕಮಾತಃ.

ಮಾತಾಮರಕತಶ್ಯಾಮಾ ಮಾತಂಗೀ ಮಧುಶಾಲಿನೀ
ಕುರ್ಯಾತ್ಕಟಾಕ್ಷಂ ಕಲ್ಯಾಣೀ ಕದಂಬ ವನವಾಸಿನೀ
ಜಯ ಮಾತಂಗತನಯೇ, ಜಯ ನೀಲೋತ್ಪಲದ್ಯುತೇ
ಜಯ ಸಂಗೀತರಸಿಕೇ, ಜಯ ಲೀಲಾಶುಕಪ್ರಿಯೇ

ಸುಧಾಸಮುದ್ರಾಂತ ಹೃದ್ಯನ್ಮಣಿದ್ವೀಪ ಸಮ್ರೂಢ ಬಿಲ್ವಾಟವೀ ಮಧ್ಯ
ಕಲ್ಪದ್ರುಮಾಕಲ್ಪ ಕಾದಂಬ ಕಾಂತಾರವಾಸಪ್ರಿಯೇ
ಕೃತ್ತಿವಾಸಪ್ರಿಯೇ.. ಸರ್ವಲೋಕಪ್ರಿಯೇ
ಪಲ್ಲಕೀವಾದನ ಪ್ರಕ್ರಿಯಾಲೋಲತಾಲೀದಲಾಬದ್ದ
ತಾಟಂಕ ಭೂಷಾವಿಶೇಷಾನ್ಮಿತೇ ಸಿದ್ದ ಸಮ್ಮಾನಿತೇ

ದೇವ ದೇವೇಶ ದೈತ್ಯೇಶ ಯಕ್ಷೇಶ ಭೂತೇಶ ವಾಗೀಶ ಕೋಣೇಶ
ವಾಯ್ವಗ್ನಿ ಕೋಟೀರ ಮಾಣಿಕ್ಯ
ಸಂಕೃಷ್ಟ ಬಾಲಾ ತಪೋತ್ತಾಮ
ಲಾಕ್ಷಾರ ಸಾರುಣ್ಯ
ಲಕ್ಷ್ಮೀಗೃಹೀತ್ತಾಂಗಿ ಪದ್ಮದ್ವಯೇ ಅದ್ವಯೇ
ಪುರುಚಿನನವರತ್ನ ಪೀಠಸ್ತಿತೆ, ಸುಸ್ತಿತೇ
ಶಂಖ ಪದ್ಮದ್ವಯೋಪಾಶ್ರಿತೇ, ಆಶ್ರಿತೇ
ದೇವಿ ದುರ್ಗಾ ವಟುಕ್ಷೇತ್ರ ಪಾಲೈರ್ಯುತೆ
ಮತ್ತ ಮಾತಂಗ ಕನ್ಯಾ ಸಮೂಹಾನ್ವಿತೇ

ಸರ್ವಯಂತ್ರಾತ್ಮಿಕೆ
ಸರ್ವಮಂತ್ರಾತ್ಮಿಕೆ
ಸರ್ವತಂತ್ರಾತ್ಮಿಕೆ
ಸರ್ವಮುದ್ರಾತ್ಮಿಕೆ
ಸರ್ವಶಕ್ತ್ಯಾತ್ಮಿಕೆ
ಸರ್ವವರ್ಣಾತ್ಮಿಕೆ
ಸರ್ವರೂಪೇ ಜಗನ್ಮಾತೃಕೇ.. ಹೇ ಜಗನ್ಮಾತೃಕೇ
ಪಾಹಿ ಮಾಂ ಪಾಹಿ ಮಾಂ ಪಾಹಿಮಾಂ ಪಾಹೀ

ಚಿತ್ರ: ಕವಿರತ್ನ ಕಾಳಿದಾಸ
ಸಾಹಿತ್ಯ: ಕಾಳಿದಾಸ ಮಹಾಕವಿ
ಸಂಗೀತ: ಎಂ. ರಂಗರಾವ್
ಗಾಯನ: ರಾಜ್ ಕುಮಾರ್



Tag: Manikya Veena 

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!
Emotions
Copy and paste emojis inside comment box

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ