ಮುದ್ದಿನ ಹುಡುಗಿ ಚೆಂದ
ಮುದ್ದಿನ
ಹುಡುಗಿ ಚೆಂದ, ಮೌನದ ರೂಪವೆ ಅಂದ,
ಚೆಂದಕೆ ಚೆಂದವಂತೆ ನಿನ್ನ ಅಂದವು
ಮುದ್ದಿನ ಹುಡುಗಿ ಚೆಂದ, ಮೌನದ ರೂಪವೆ ಅಂದ,
ಚೆಂದಕೆ ಚೆಂದವಂತೆ ನಿನ್ನ ಅಂದವು
ಈ ಹೃದಯ ನಿನಗಾಗಿಯೇ ಮೀಸಲು ಓ ಪ್ರಿಯೆ ಎಂದಿಗೂ
ಈ ಬೆಸುಗೆ ಬಿರುಗಾಳಿಯೆ ಬಂದರೂ ಒಡೆಯದು ಎಂದಿಗೂ
ಮುದ್ದಿನ ಹುಡುಗಿ ಚೆಂದ, ಮೌನದ ರೂಪವೆ ಅಂದ,
ಚೆಂದಕೆ ಚೆಂದವಂತೆ ನಿನ್ನ ಅಂದವು
ಓ ಚಿನ್ನ, ಅಂದು ನೋಡಿದೆ ನಿನ್ನನು
ಓ ರನ್ನ, ಸೆರೆ ಮಾಡಿದೆ ನನ್ನನು
ಅರಿಯದೆ ಹೇಗೊ ನಾ ಬೆರೆತೆ ನಿನ್ನಲಿ
ತನು ಮನವೆಲ್ಲ ತುಂಬಿ ನಿಂತೆ ನನ್ನಲಿ
ನಿನ್ನನೆ ಕಂಡೆ ಎಲ್ಲೆಲ್ಲು, ನನ್ನನ್ನೆ ಕಂಡೆ ನಿನ್ನಲ್ಲು
ನಿನ್ನನೆ ಕಂಡೆ ಎಲ್ಲೆಲ್ಲು, ನನ್ನನ್ನೆ ಕಂಡೆ ನಿನ್ನಲ್ಲು
ಈ ಹೃದಯ ನಿನಗಾಗಿಯೇ ಮೀಸಲು ಓ ಪ್ರಿಯೆ ಎಂದಿಗೂ
ಮುದ್ದಿನ ಹುಡುಗಿ ಚೆಂದ, ಮೌನದ ರೂಪವೆ ಅಂದ,
ಚೆಂದಕೆ ಚೆಂದವಂತೆ ನಿನ್ನ ಅಂದವು
ಯಾವುದೋ, ಜನುಮಾಂತರ ಬಂಧನ,
ಬೆರೆಸಿತು, ಅದು ನಮ್ಮನು ಆ ದಿನ
ತಾಳದು ಜೀವ ನೀ ನಿಮಿಷ ನೊಂದರೂ,
ಒಂದೆ ಒಂದು ಹನಿಯ ಕಣ್ಣೀರು ಬಂದರೂ,
ನಿನ್ನನು ಮರೆಯಲಾರೆನು, ಅಗಲಿ ಬದುಕಲಾರೆನು
ನಿನ್ನನು ಮರೆಯಲಾರೆನು, ಅಗಲಿ ಬದುಕಲಾರೆನು
ಈ ಬೆಸುಗೆ ಬಿರುಗಾಳಿಯೆ ಬಂದರೂ ಒಡೆಯದು ಎಂದಿಗೂ
ಮುದ್ದಿನ ಹುಡುಗ ಚೆಂದ, ಮೌನದ ರೂಪವೆ ಅಂದ,
ಚೆಂದಕೆ ಚೆಂದವಂತೆ ನಿನ್ನ ಅಂದವು
ಮುದ್ದಿನ ಹುಡುಗಿ ಚೆಂದ, ಮೌನದ ರೂಪವೆ ಅಂದ,
ಚೆಂದಕೆ ಚೆಂದವಂತೆ ನಿನ್ನ ಅಂದವು
ಈ ಹೃದಯ ನಿನಗಾಗಿಯೇ ಮೀಸಲು ಓ ಪ್ರಿಯೆ ಎಂದಿಗೂ
ಈ ಬೆಸುಗೆ ಬಿರುಗಾಳಿಯೆ ಬಂದರೂ ಒಡೆಯದು ಎಂದಿಗೂ
ಚಿತ್ರ: ರಾಯರು ಬಂದರು ಮಾವನಮನೆಗೆ
ಸಾಹಿತ್ಯ: ಆರ್. ಎನ್. ಜಯಗೋಪಾಲ್
ಸಂಗೀತ: ರಾಜ್ ಕೋಟಿ
ಗಾಯನ: ಎಸ್. ಪಿ. ಬಾಲಸುಬ್ರಹ್ಮಣ್ಯಂ ಮತ್ತು ಚಿತ್ರಾ
ಚೆಂದಕೆ ಚೆಂದವಂತೆ ನಿನ್ನ ಅಂದವು
ಮುದ್ದಿನ ಹುಡುಗಿ ಚೆಂದ, ಮೌನದ ರೂಪವೆ ಅಂದ,
ಚೆಂದಕೆ ಚೆಂದವಂತೆ ನಿನ್ನ ಅಂದವು
ಈ ಹೃದಯ ನಿನಗಾಗಿಯೇ ಮೀಸಲು ಓ ಪ್ರಿಯೆ ಎಂದಿಗೂ
ಈ ಬೆಸುಗೆ ಬಿರುಗಾಳಿಯೆ ಬಂದರೂ ಒಡೆಯದು ಎಂದಿಗೂ
ಮುದ್ದಿನ ಹುಡುಗಿ ಚೆಂದ, ಮೌನದ ರೂಪವೆ ಅಂದ,
ಚೆಂದಕೆ ಚೆಂದವಂತೆ ನಿನ್ನ ಅಂದವು
ಓ ಚಿನ್ನ, ಅಂದು ನೋಡಿದೆ ನಿನ್ನನು
ಓ ರನ್ನ, ಸೆರೆ ಮಾಡಿದೆ ನನ್ನನು
ಅರಿಯದೆ ಹೇಗೊ ನಾ ಬೆರೆತೆ ನಿನ್ನಲಿ
ತನು ಮನವೆಲ್ಲ ತುಂಬಿ ನಿಂತೆ ನನ್ನಲಿ
ನಿನ್ನನೆ ಕಂಡೆ ಎಲ್ಲೆಲ್ಲು, ನನ್ನನ್ನೆ ಕಂಡೆ ನಿನ್ನಲ್ಲು
ನಿನ್ನನೆ ಕಂಡೆ ಎಲ್ಲೆಲ್ಲು, ನನ್ನನ್ನೆ ಕಂಡೆ ನಿನ್ನಲ್ಲು
ಈ ಹೃದಯ ನಿನಗಾಗಿಯೇ ಮೀಸಲು ಓ ಪ್ರಿಯೆ ಎಂದಿಗೂ
ಮುದ್ದಿನ ಹುಡುಗಿ ಚೆಂದ, ಮೌನದ ರೂಪವೆ ಅಂದ,
ಚೆಂದಕೆ ಚೆಂದವಂತೆ ನಿನ್ನ ಅಂದವು
ಯಾವುದೋ, ಜನುಮಾಂತರ ಬಂಧನ,
ಬೆರೆಸಿತು, ಅದು ನಮ್ಮನು ಆ ದಿನ
ತಾಳದು ಜೀವ ನೀ ನಿಮಿಷ ನೊಂದರೂ,
ಒಂದೆ ಒಂದು ಹನಿಯ ಕಣ್ಣೀರು ಬಂದರೂ,
ನಿನ್ನನು ಮರೆಯಲಾರೆನು, ಅಗಲಿ ಬದುಕಲಾರೆನು
ನಿನ್ನನು ಮರೆಯಲಾರೆನು, ಅಗಲಿ ಬದುಕಲಾರೆನು
ಈ ಬೆಸುಗೆ ಬಿರುಗಾಳಿಯೆ ಬಂದರೂ ಒಡೆಯದು ಎಂದಿಗೂ
ಮುದ್ದಿನ ಹುಡುಗ ಚೆಂದ, ಮೌನದ ರೂಪವೆ ಅಂದ,
ಚೆಂದಕೆ ಚೆಂದವಂತೆ ನಿನ್ನ ಅಂದವು
ಮುದ್ದಿನ ಹುಡುಗಿ ಚೆಂದ, ಮೌನದ ರೂಪವೆ ಅಂದ,
ಚೆಂದಕೆ ಚೆಂದವಂತೆ ನಿನ್ನ ಅಂದವು
ಈ ಹೃದಯ ನಿನಗಾಗಿಯೇ ಮೀಸಲು ಓ ಪ್ರಿಯೆ ಎಂದಿಗೂ
ಈ ಬೆಸುಗೆ ಬಿರುಗಾಳಿಯೆ ಬಂದರೂ ಒಡೆಯದು ಎಂದಿಗೂ
ಚಿತ್ರ: ರಾಯರು ಬಂದರು ಮಾವನಮನೆಗೆ
ಸಾಹಿತ್ಯ: ಆರ್. ಎನ್. ಜಯಗೋಪಾಲ್
ಸಂಗೀತ: ರಾಜ್ ಕೋಟಿ
ಗಾಯನ: ಎಸ್. ಪಿ. ಬಾಲಸುಬ್ರಹ್ಮಣ್ಯಂ ಮತ್ತು ಚಿತ್ರಾ
Tag: Muddina hudugi chanda, muddina hudugi chenda
ಕಾಮೆಂಟ್‌ಗಳು