#ಕವಿತೆ, #ಚಿತ್ರಗೀತೆ ಅನಂತ ಪ್ರಣಯ ಅನಂತ ಪ್ರಣಯ ಉತ್ತರಧ್ರುವದಿಂ ದಕ್ಷಿಣಧ್ರುವಕೂ ಚುಂಬಕ ಗಾಳಿಯು ಬೀಸುತಿದೆ. ಸೂರ್ಯನ ಬಿಂಬಕೆ ಚಂದ್ರನ ಬಿಂಬವು ರಂಬಿಸಿ ನಗೆಯಲಿ ಮೀಸುತಿದೆ. ಭೂರಂಗಕೆ ಅಭಿಸಾರಕೆ ಕರೆಯುತ ತಿಂಗಳು ತಿಂಗಳು ನವೆಯ 07:29 PM ಹಂಚಿ