#ಕವಿತೆ ಬ್ರಮ್ಮ ನಿಂಗೆ ಜೋಡಿಸ್ತೀನಿ ಬ್ರ ಮ್ಮ! ನಿಂಗೆ ಜೋಡೀಸ್ತೀನಿ ಯೆಂಡ ಮುಟ್ಟಿದ್ ಕೈನ! ಬೂಮೀ ಉದ್ಕು ಬೊಗ್ಗಿಸ್ತೀನಿ ಯೆಂಡ ತುಂಬ್ಕೊಂಡ್ ಮೈನ! ಬುರ್ ಬುರ್ ನೊರೆ ಬಸಿಯೋವಂತ ಒಳ್ಳೆ ವುಳಿ ಯೆಂಡ ಕೊಡ್ತೀನ್ ನನ್ದು ಪ್ರಾರ್ತ್ನೆ ಕ 03:22 PM ಹಂಚಿ