#ಕವಿತೆ, #ಚಿತ್ರಗೀತೆ ಗೃಹಲಕ್ಷ್ಮಿ ನನ್ನವಳು ನನ್ನೆದೆಯ ಹೊನ್ನಾಡನಾಳುವಳು ಬೆಳಗುಗೆನ್ನೆಯ ಚೆನ್ನೆ ನನ್ನ ಮಡದಿ; ಹೊಳೆಯ ಸುಳಿಗಳಿಗಿಂತ ಆಳ ಕಣ್ಣಿನ ಚೆಲುವು ಅವಳೊಮ್ಮೆ ಹೆರಳ ಕೆದರಿ ಕಪ್ಪುಗುರುಳನು ಬೆನ್ನ ಮೇಲೆಲ್ಲ ಹರಡಿದರೆ ದೂ 05:59 PM ಹಂಚಿ