#ಕವಿತೆ ಸಿದ್ಧಗಂಗೆಯ ಶ್ರೀಚರಣಕ್ಕೆ ಹರನ ಕರುಣೋದಯದ ತೆರದಲಿ ಬೆಳಗು ತೆರೆಯುವ ಹೊತ್ತಿಗೆ ವೇದಘೋಷದ ದಿವ್ಯಲಹರಿಯು ಮನವ ತೊಳೆಯಲು ಮೆಲ್ಲಗೆ ಬರುವ ಶ್ರೀಗುರುಪಾದುಕೆಯ ದನಿ ಅನುರಣಿತವಾಗಲು ಮೌನಕೆ ಸಿದ್ಧಗಂಗೆಯ ನೆಲವು ಜಲವು ನಮಿಸಿ ನ 08:46 AM ಹಂಚಿ