#ಭಕ್ತಿಗೀತೆ ತಲ್ಲಣಿಸದಿರು ಕಂಡ್ಯ ತಲ್ಲಣಿಸದಿರು ಕಂಡ್ಯ ತಾಳು ಮನವೆ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ ಬೆಟ್ಟದ ತುದಿಯಲ್ಲಿ ಹುಟ್ಟಿರುವ ವೃಕ್ಷಕ್ಕೆ ಕಟ್ಟೆಯನ್ನು ಕಟ್ಟಿ ನೀರೆರೆದವರು ಯಾರೊ ಪುಟ್ಟಿಸಿದ ಸ್ವಾಮಿ ತಾ ಹೊಣೆಗ 04:48 PM ಹಂಚಿ