#ಚಿತ್ರಗೀತೆ ಸದಾ ಕಣ್ಣಲೇ ಪ್ರಣಯದಾ ಕವಿತೆ ಹಾಡುವೆ ಸದಾ ಕಣ್ಣಲೇ ಪ್ರಣಯದಾ ಕವಿತೆ ಹಾಡುವೆ ಸದಾ ನನ್ನಲಿ ಒಲವಿನಾ ಬಯಕೆ ತುಂಬುವೇ ಕಣ್ಣೆರಡು ಕಮಲಗಳಂತೆ ಮುಂಗುರುಳು ದುಂಬಿಗಳಂತೆ ನಾಸಿಕವು ಸಂಪಿಗೆಯಂತೆ ನೀ ನಗಲು ಹೂ ಬಿರಿದಂತೆ ನಡೆಯುತಿರೆ ನಾಟ 04:53 PM ಹಂಚಿ