#ಕವಿತೆ ಮನೆ ತುಂಬಿಸುವುದು ಎಮ್ಮ ಮನೆಯಂಗಳದಿ ಬೆಳೆದೊಂದು ಹೂವನ್ನು ನಿಮ್ಮ ಮಡಿಲೊಳಗಿಡಲು ತಂದಿರುವೆವು; ಕೊಳ್ಳೀರೀ ಮಗುವನ್ನು ಎಮ್ಮ ಮನೆ ಬೆಳಕನ್ನು ನಿಮ್ಮ ಮನೆಯನ್ನು ತುಂಬಲೊಪ್ಪಿಸುವೆವು. ಮರೆಮೋಸ ಕೊಂಕುಗಳನರಿಯಳಿವಳ 04:58 PM ಹಂಚಿ