ಕನ್ನಡ ನುಡಿ ಎನಿತು ಇನಿದು ಈ ಕನ್ನಡ ನುಡಿಯು ಮನವನು ತಣಿಸುವ ಮೋಹನ ಸುಧೆಯು! ಗಾನವ ಬೆರೆಯಿಸಿ ವೀಣೆಯ ದನಿಯೊಳು ವಾಣಿಯ ನೇವುರ ನುಡಿಸುತೆ ಕುಣಿಯಲು ಮಾಣದೆ ಮೆರೆಯುವ ಮಂಜುಲ ರವವೋ? ಎನಿತು ಇನಿದು ಈ ಕನ್ನಡ 01:53 PM ಹಂಚಿ