ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಒಂದೆ ಲೋಹ


 ನಾನು ಅವನು ಒಂದೆ ಲೋಹ
ಕಬ್ಬಿಣ-ಕರಿ-ಕಬ್ಬಿಣ.
ಯಾವ ರಸವು ಸೋಂಕಿತವನ?
ಯಾವ ಬೆಂಕಿ ತಾಕಿತವನ?
ಸಾಯುವಾಗ ಎಂಥ ಗಟ್ಟಿ ಚಿನ್ನವಾಗಿ ಸಾಗಿದ!

(ಗೋಪಾಲಕೃಷ್ಣ ಅಡಿಗರ 'ನನ್ನ ಅವತಾರ'ದಿಂದ)

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ