ನವರಾತ್ರಿ ಉಪಾಸನೆ
ನವರಾತ್ರಿ ಉಪಾಸನೆ
Navaratri Upasana
ಇದು ದೇವಿಯ ಉಪಾಸನೆ ಮಾತ್ರವಲ್ಲ
ನಮ್ಮನ್ನೇ ಅರಿತುಕೊಳ್ಳುವ ವಿಧಾನ🌷🙏🌷
A way to understand self
ಯಾ ದೇವೀ ಸರ್ವಭೂತೇಷು ವಿಷ್ಣುಮಾಯೇತಿ ಶಬ್ದಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ವಿಷ್ಣು ಮಾಯೆಯೆಂದು ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಚೇತನೇತ್ಯಭಿಧೀಯತೇ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ಚೈತನ್ಯದ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಬುದ್ಧಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ಬುದ್ಧಿ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ನಿದ್ರಾ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ನಿದ್ರೆಯ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಕ್ಷುದಾ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ಹಸಿವಿನ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಛಾಯಾ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ನೆರಳಿನ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಶಕ್ತಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾ ದೇವೀ ಸರ್ವಭೂತೇಷು ಶಕ್ತಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ಶಕ್ತಿ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಕ್ಷಾಂತಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ಸಹನೆಯ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಶಕ್ತಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ಸಾಮರ್ಥ್ಯ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ತೃಷ್ಣಾ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ಬಾಯಾರಿಕೆ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಜಾತಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ಮೂಲಕಾರಣ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಶಾಂತಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ಶಾಂತಗುಣ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಲಜ್ಜಾ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ಸಂಯಮಗುಣ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಶ್ರದ್ಧಾ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ಶ್ರದ್ಧೆಯ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಕಾಂತಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವೀ ಕಾಂತಿ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಲಕ್ಷ್ಮಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ಸೌಭಾಗ್ಯ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ವೃತ್ತಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ವೃತ್ತಿಯ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಸ್ಮೃತಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ನೆನಪಿನ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ದಯಾ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ದಯೆಯ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ತುಷ್ಠಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ಸಂತೃಪ್ತಿಯ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಮಾತೃ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ಜನನಿಯ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ಯಾ ದೇವೀ ಸರ್ವಭೂತೇಷು ಭ್ರಾಂತಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾವ ದೇವಿ ಭ್ರಾಂತಿ ರೂಪದಲ್ಲಿ ಎಲ್ಲ ಜೀವಿಗಳಲ್ಲಿ ನೆಲೆಸಿರುವಳೋ
ಆಕೆಗಿದೋ ನಮ್ಮ ನಮಸ್ಕಾರ, ನಮ್ಮ ನಮಸ್ಕಾರ, ನಮ್ಮ ನಮಸ್ಕಾರ.
ನವರಾತ್ರ

ಕಾಮೆಂಟ್‌ಗಳು