ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಸಂಧ್ಯೆಯು ಬಂದಾಗ


ಮೂಡಣದ ಅಂಚಿನಿಂದ ನಿನ್ನ ಪಯಣವೊ
ಮುಂಜಾನೆ ಕಾಣೋ ಕೆಂಪು
ಕೆಂದುಟಿಯ ಬಣ್ಣವೋ 
ಆಗಸದ ನೀಲಿಯೆಲ್ಲ ನೀ ನಡೆವ ಹಾದಿಯೋ
ನಿನ್ನಂತೆ ಯಾರಿಲ್ಲ ನಿನಲ್ಲೇ ಮನಸೆಲ್ಲ
At Jumeira Islands, Dubai on 15.9.2022




 

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ