ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಕಂಡಾಗ ಕುಣಿಯಿತು ಮನವು


ಕಂಡಾಗ ಕುಣಿಯಿತು ಮನವು
ಹೂವಾಗಿ ಅರಳಿತು ತನುವು
ಹೃದಯದ ವೀಣೆಯನು ಹಿತವಾಗಿ ಮೀಟುತಲಿ
ಆನಂದ ತುಂಬಲು ನೀನು, ನಾ ನಲಿವೆನು
ಆಕಾಶ ದೀಪವು ನೀನು
ನಿನ್ನ ಕಂಡಾಗ ಸಂತೋಷವೇನು
In my own world at Jumeira Islands, Dubai






 

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ