#ಅಧ್ಯಾತ್ಮ, #ಪರಶುರಾಮ ಪರಶುರಾಮ ಪರಶುರಾಮ ಪರಶುರಾಮ ಈಗ ನಡೆಯುತ್ತಿರುವ ವೈವಸ್ವತ ಮನ್ವಂತರದ ಹತ್ತೊಂಬತ್ತನೆಯ ತ್ರೇತಾಯುಗದಲ್ಲಿ ಭೃಗುವಂಶದ ಜಮದಗ್ನಿ ರೇಣುಕೆಯರ ಮಗ. ವಿಷ್ಣುವಿನ ಆರನೆಯ ಅವತಾರ, ದಶಾವತಾರಗಳಲ್ಲೊಂದು. 07:40 AM 1 ಹಂಚಿ