#ಭಕ್ತಿಗೀತೆ ಶರಣೆಂಬೆ ವಾಣಿ ಶರಣೆಂಬೆ ವಾಣಿ ಪೊರೆಯೆ ಕಲ್ಯಾಣಿ ವಾಗಭಿಮಾನಿ ವರ ಬ್ರಹ್ಮಾಣಿ ಸುಂದರವೇಣಿ ಸುಚರಿತ್ರಾಣಿ ಜಗದೊಳು ನಿಮ್ಮ ಪೊಗಳುವೆನಮ್ಮ ಹರಿಯ ತೋರಿಸೆಂದು ಪ್ರಾರ್ಥಿಪೆನಮ್ಮ ಪಾಡುವೆ ಶ್ರುತಿಯ ಬೇಡುವೆ ಮತಿಯ ಪ 06:49 AM ಹಂಚಿ