#ಕರುಣಾಳು ಬಾ ಬೆಳಕೇ, #ಕವಿತೆ ಕರುಣಾಳು ಬಾ ಬೆಳಕೇ ಕರುಣಾಳು, ಬಾ, ಬೆಳಕೇ, ಮುಸುಕಿದೀ ಮಬ್ಬಿನಲಿ, ಕೈ ಹಿಡಿದು ನಡೆಸೆನ್ನನು. ಇರುಳು ಕತ್ತಲೆಯ ಗವಿ; ಮನೆ ದೂರ; ಕನಿಕರಿಸಿ, ಕೈ ಹಿಡಿದು ನಡೆಸೆನ್ನನು. ಹೇಳಿ ನನ್ನಡಿಯಿಡಿಸು; ಬಲು ದೂರ ನೋಟವನು 08:08 PM ಹಂಚಿ