#ಕವಿತೆ, #ದೀಪ ಹಚ್ಚ ದೀಪ ಹಚ್ಚ ಪ್ರೀತಿಯ ಕರೆ ಕೇಳಿ ಆತ್ಮನ ಮೊರೆ ಕೇಳಿ ನೀ ಬಂದು ನಿಂದಿಲ್ಲಿ ದೀಪ ಹಚ್ಚ ನಲ್ಲೆ ನೀ ಬಂದಂದು ಕಣ್ಣಾರೆ ಕಂಡಂದು ಮನೆಯೆಲ್ಲ ಹೊಳೆದಂತೆ ದೀಪ ಹಚ್ಚ ಕರಿಗೆಜ್ಜೆ ಕುಣಿಸುತ್ತ ಕಣ್ಣೀರ 08:00 PM ಹಂಚಿ