ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಜಗವ ಸುತ್ತರ್ಪುದು


ಜಗವ ಸುತ್ತಿರ್ಪುದು ನಿನ್ನ ಮಾಯೆಯು ಅಯ್ಯಾ
ನಿನ್ನ ಸುತ್ತಿಪ್ಪುದು ಎನ್ನ ಮನ ನೋಡಯ್ಯಾ. 
ನೀನು ಜಗಕ್ಕೆ ಬಲ್ಲಿದನು
ಆನು ನಿನಗೆ ಬಲ್ಲಿದನು
ಕಂಡಯ್ಯಾ. ಕರಿಯು ಕನ್ನಡಿಯೊಳಗಡಗಿದಂತಯ್ಯಾ
ಎನ್ನೊಳಗೆ ನೀನಡಗಿದೆ ಕೂಡಲಸಂಗಮದೇವಾ.
At Jumeira Islands, Dubai on 2.1.2023






 

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ