ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಮೂಡಣ


ಮೂಡಣದ ಅರಮನೆಯ ಕದವು ತೆರೆಯುತಿರೆ
ಬಾಲರವಿ ನಸುನಗುತ ಇಣುಕಿ ನೋಡುತಿರೆ
ಆಕಾಶ ಕೆಂಪಾಗಿ ಬುವಿಯೆಲ್ಲ ರಂಗಾಗಿ
ನಲಿಯುತ ಕುಣಿಯುತ ಬರುತಿರಲು ಉಷೆ
ಮರೆಯಾದಳು ನಿಶೆ
From my window on 23.01.2022


 

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!
Emotions
Copy and paste emojis inside comment box

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ