ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಬ್ಯಾಂಕ್ ಜನಾರ್ಧನ್




 ಬ್ಯಾಂಕ್ ಜನಾರ್ಧನ್ ಇನ್ನಿಲ್ಲ


ಮಹಾನ್ ಕಲಾವಿದ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ.

1949ರಲ್ಲಿ ಹೊಳಲ್ಕೆರೆಯಲ್ಲಿ ಬಡತನದ ಕುಟುಂಬವೊಂದರಲ್ಲಿ ಜನಿಸಿದ ಜನಾರ್ಧನ್ ಮುಂದೆ ವಿಜಯಾ ಬ್ಯಾಂಕಿನಲ್ಲಿ ಕಾರ್ಯ ನಿರ್ವಹಿಸುತ್ತಲೇ, ರಂಗಭೂಮಿ ಹಾಗೂ ಚಲನಚಿತ್ರಗಳಲ್ಲಿ ಪಾತ್ರ ನಿರ್ವಹಿಸುತ್ತ ಬಂದರು.

ಸುಮಾರು 800ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಜನಾರ್ಧನ್ ಅವರು ವಿಶೇಷವಾಗಿ ಹಾಸ್ಯ ಪಾತ್ರಗಳಲ್ಲಿ ಅಭಿನಯಿಸುವ ರೀತಿ ಮನಮೋಹಕವಾಗಿರುತ್ತಿತ್ತು.
  
ಅಗಲಿದ ಈ ಮಹಾನ್ ಕಲಾಚೇತನಕ್ಕೆ ನಮನ🌷🙏🌷

Respects to departed soul Bank Janardhan 🌷🙏🌷


ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ