ಸುಪ್ರಭಾತ ಹೊನ್ನಗಿಂಡಿಯ ಹಿಡಿದು ಕೈಯೊಳು ಹೇಮವಾರಿಯ ಚಿಮುಕಿಸಿ,ಮೇಘಮಾಲೆಗೆ ಬಣ್ಣವೀಯುತ ಯಕ್ಷಲೋಕವ ವಿರಚಿಸಿ,ನೋಡಿ, ಮೂಡಣದಾ ದಿಗಂತದಿ ಮೂಡುವೆಣ್ಣಿನ ಮೈಸಿರಿರಂಜಿಸುತ್ತಿದೆ! ಚೆಲುವೆಯಾಕೆಗೆ ಸುಪ್ರಭಾತವ ಬಯಸಿರಿ!(ಕುವೆಂಪು ಅವರ ಕವಿತೆಯಿಂದ)At Mysore on 2.5.2013 ನವೀನ ಹಳೆಯದು ಕಾಮೆಂಟ್ಗಳು ತಮ್ಮ ಸಲಹೆಗಳಿಗೆ ಸುಸ್ವಾಗತ!
ಕಾಮೆಂಟ್ಗಳು