ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಬೆಳಗಾಯಿತಲ್ಲ


ತಂದೆ ನೀ ಕಣ್ತೆರೆದರಂದಿಗರುಣೋದಯವು
ಮುಂದೆ ಸೂರ್ಯೋದಯದ ಚಿಂತೆಯಿಲ್ಲ 
ಹಿಂದೆ ಕತ್ತಲೆಯಲ್ಲಿ ಕಂಗೆಟ್ಟು ಕೊರಗಿದೆನು
ಇಂದೊಳಗು ಹೊರಗು ಬೆಳಗಾಯಿತಲ್ಲ  
(ಮಧುರಚೆನ್ನರ ಕವಿತೆಯಿಂದ)
At Madiwala Lake, Bengaluru on 28.5.2016




 

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!