ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಸುಫಲ


ಹಸುರಾಯಿತು ಹೂವಾಯಿತು 
ಚೆಲುವಾಯಿತು ಈ ನೆಲ.
ನೀನು ಗಂಡು, ನಾನು ಹೆಣ್ಣು,
ನೀನು ರೆಪ್ಪೆ, ನಾನು ಕಣ್ಣು.
ನಮ್ಮಿಬ್ಬರ ಮಿಲನದಿಂದ 
ಸುಫಲವಾಯ್ತು ಜೀವನ.
(ಜಿ.ಎಸ್.ಎಸ್. ಅವರ ಕವಿತೆಯಿಂದ)
At Palm Jumeira, Dubai





 

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ