ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಸಾರುತಿದೆ ಸೃಷ್ಟಿ

 


ಶಬ್ದದಲಿ ಸವಿಯಾಗಿ ಅರ್ಥದಲಿ ಬೆಳಕಾಗಿ 
ಬಾಳ ಭವ್ಯತೆಗಿಲ್ಲಿ ಬೆಳಕು ಸವಿ ಸಾಕಾಗಿ 
ಬಾಳುವೆಯ ಸವಿ ಬೆಳಕ ಬರೆಯುವವ ಬೇಕಾಗಿ 
ಸಾರುತಿದೆ ಸೃಷ್ಟಿ ಸವಿಛವಿಯಾಗಿ ನಿಂದು 
ಕವಿಯಾಗು ಕವಿಯಾಗು ಕವಿಯಾಗು ಎಂದು
(ಕಾವ್ಯಾನಂದರ ಕವಿತೆಯಿಂದ)
Photo @ Kukkarahalli Lake, 
Mysore on 12.06.2013 @ 6.25 a.m.


ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ