ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಸುಪ್ರಭಾತ

 


ಹೊನ್ನಗಿಂಡಿಯ ಹಿಡಿದು ಕೈಯೊಳು ಹೇಮವಾರಿಯ ಚಿಮುಕಿಸಿ
ಮೇಘ ಮಾಲೆಗೆ ಬಣ್ಣವೀಯುತ ಯಕ್ಷಲೋಕವ ವಿರಚಿಸಿ
ನೋಡಿ ಮೂಡಣದಾ ದಿಗಂತದಿ ಮೂಡು ವೆಣ್ಣಿನ ಮೈಸಿರಿ
ರಂಜಿಸುತ್ತಿದೆ ಚೆಲುವೆಯಾಕೆಗೆ ಸುಪ್ರಭಾತವ ಬಯಸಿರಿ
(ಕುವೆಂಪು ಅವರ ಗೀತೆಯಿಂದ)

Photo @ Kukkaraharlli Lake, 05.06.2013 @ 6.45 a.m.


ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಪರಿವಿಡಿ (Index)

ಸಂಪರ್ಕ ಫಾರ್ಮ್

ಕಳುಹಿಸಿ