ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಕಾಣುವಾಸೆ


ಮೂಡಣದ ಅಂಚಿನಿಂದ ನಿನ್ನ ಪಯಣವೋ
ಮುಂಜಾನೆ ಕಾಣೋ ಕೆಂಪು ಚಂದುಟಿಯ ಬಣ್ಣವೋ
ಆಗಸದ ನೀಲಿಯೆಲ್ಲಾ ನೀ ನಡೆವ ಹಾದಿಯೋ
ನಿನ್ನಂತೇ ಯಾರಿಲ್ಲ ನಿನ್ನಲ್ಲೇ ಮನಸೆಲ್ಲಾ...
ಒಮ್ಮೆ ನಿನ್ನನ್ನು ಕಣ್ತುಂಬಾ ಕಾಣುವಾಸೆ ಎಲ್ಲಿರುವೆ
ಭುವಿಯಲ್ಲೋ ಬಾನಲ್ಲೋ ಇನ್ನೆಲ್ಲೋ ನಾ ಕಾಣೇ
(ಉದಯಶಂಕರರ ಚಿತ್ರಕವಿತೆಯಿಂದ)
Far at the end in the east looks like the point of your journey,
the red of the morning looks like the color of your lips,
the entire blue of the sky looks like your walking way,
there is no one like you, all my thoughts surrounds you,
at least once I want to see you with my full eyes,
but am not sure whether on earth, sky or elsewhere!
(what a feel!  I got this from a beauty of a film hit in Kannada,  by great Chi. Udayashanakar)

Photo @ Kukkarahalli Lake, Mysore on 25.07.2013


 

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ