ಇಲ್ಲವಣ್ಣ ದೂರ ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರಾ,ಮಿಂಚುಬಳಗ ತೆರೆತೆರೆಗಳಾಗಿ ಅಲೆಯುವದು ಪುಟ್ಟಪೂರಾ,ಅದು ನಮ್ಮ ಊರು, ಇದು ನಿಮ್ಮ ಊರು, ತಂತಮ್ಮ ಊರೊ ಧೀರಾ,ಅದರೊಳಗೆ ನಾವು, ನಮ್ಮೊಳಗೆ ತಾವು ಅದು ಇಲ್ಲವಣ್ಣ ದೂರಾ.At Jumeira Islands, Dubai on 12.8.2018 ನವೀನ ಹಳೆಯದು ಕಾಮೆಂಟ್‌ಗಳು ತಮ್ಮ ಸಲಹೆಗಳಿಗೆ ಸುಸ್ವಾಗತ!
ಕಾಮೆಂಟ್‌ಗಳು