ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಭೀಮಣ್ಣ ಖಂಡ್ರೆ


 ಶತಾಯುಷಿ ರಾಜಕಾರಣಿ ಭೀಮಣ್ಣ ಖಂಡ್ರೆ ನಿಧನ

ಶತಾಯುಷಿ ರಾಜಕಾರಣಿ ಭೀಮಣ್ಣ ಖಂಡ್ರೆ ನಿಧನರಾಗಿದ್ದಾರೆ. ನಾಲ್ಕು ಸಲ ಶಾಸಕರಾಗಿ, ಎರಡು ಸಲ ವಿಧಾನ ಪರಿಷತ್‌ ಸದಸ್ಯರಾಗಿದ್ದ ಭೀಮಣ್ಣ ಖಂಡ್ರೆ ಅವರು ಎಂ. ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಸಾರಿಗೆ ಸಚಿವರಾಗಿದ್ದರು.  ಸಮಾಜವಾದಿ ಪಕ್ಷದ ಕಾರ್ಯಕರ್ತರಾಗಿ ರಾಜಕೀಯ ಜೀವನ
ಆರಂಭಿಸಿದ ಅವರು, 1953ರಲ್ಲಿ ಭಾಲ್ಕಿ ಪುರಸಭೆ  ಅಧ್ಯಕ್ಷರಾಗಿದ್ದರು.

ನೇರಮಾತು ಮತ್ತು ಕ್ಷಿಪ್ರ ಕಾರ್ಯಾಚರಣೆಗೆ ಹೆಸರಾಗಿದ್ದ ಅಗಲಿದ ಹಿರಿಯ ಚೇತನಕ್ಕೆ ನಮನ🌷🙏🌷

Respects to departed soul Bheemanna Khandre 🌷🙏🌷

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ