ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಯತೀಶ್ ಸಿದ್ದಕಟ್ಟೆ


 ಯತೀಶ್ ಸಿದ್ದಕಟ್ಟೆ

ಹೆಸರಾಂತ ಕಲಾವಿದ, ಇನ್ಫೋಸಿಸ್ನಲ್ಲಿ ಉದ್ಯೋಗಿ, ವ್ಯಂಗ್ಯಚಿತ್ರ ಪರಿಣಿತ ಯತೀಶ್ ಸಿದ್ದಕಟ್ಟೆ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಹಾರೈಕೆಗಳು.

ಯತೀಶ್ ಅವರಿಗೆ ಆತ್ಮೀಯ ನಮಸ್ಕಾರ. ತಮ್ಮ ಮತ್ತು ತಮ್ಮ ಕುಟುಂಬದವರ ಬದುಕು ಸಕಲ ಸುಖ, ಸೌಖ್ಯ, ಸಂಪದ, ಸಂತಸ, ಸಾಧನೆ, ಸಂತೃಪ್ತಿಗಳಿಂದ ನಿತ್ಯ ಕಂಗೊಳಿಸುತ್ತಿರಲಿ. 🌷🙏🌷

Happy birthday Yathish Siddakatte 🌷🌷🌷

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ